ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ "ಲೇಡಿಸ್ ಬಾರ್" ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ...
ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ "ಲೇಡಿಸ್ ಬಾರ್" ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ...
ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ "ರೋಜಿ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. "ಲಿಯೋ" ಖ್ಯಾತಿಯ ಸ್ಯಾಂಡಿ ಮಾಸ್ಟರ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟ ಶ್ರೀನಗರ ಕಿಟ್ಟಿ "ರೋಜಿ"...
ಪ್ರಿಯಾಂಕಾ ಹುಟ್ಟುಹಬ್ಬಕ್ಕೆ 'ಕ್ಯಾಪ್ಚಾರ್' ತಂಡದಿಂದ ಬಿಗ್ ಸರ್ಪ್ರೈಸ್: ಡ್ರೋಣ್ ಮೂಲಕ ರಿವೀಲ್ ಆಯ್ತು 'ಕ್ಯ
ಾಪ್ಚರ್' ಪೋಸ್ಟರ್ವಿಭಿನ್ನವಾಗಿ ಪ್ರಿಯಾಂಕಾ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ 'ಕ್ಯಾಪ್ಚರ್' ತಂಡ: ಅಭಿಮಾನಿಗಳ ಜೊತೆ ರಿಯಲ್ ಸ್ಟಾರ್ ಪತ್ನಿಯ...
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಜನಮೆಚ್ಚಿದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು ಸದ್ಯ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಭಾರತ ಹಾಗು ಬಾಂಗ್ಲಾ ಮಹಿಳಾ ಕ್ರಿಕೆಟ್ ತಂಡದ ನಡುವಣ...
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ, ಎಡಗೈಯ ಬ್ಯಾಟ್ಸಮನ್ ಶಿಖರ್ ಧವನ್ ಅವರು ಎಲ್ಲರಿಗೂ ಪರಿಚಿತರು. ಆರಂಭಿಕ ಆಟಗಾರನಾಗಿ ತಂಡದ ಪರ ಕಣಕ್ಕಿಳಿಯುತ್ತಿದ್ದ ಇವರು ತಮ್ಮ ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾದವರು. ಕೆಲವೇ...
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾ ಪ್ರವಾಸದಲ್ಲಿದೆ. ಮೂರು ಟಿ20 ಹಾಗು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಬಾಂಗ್ಲಾದೇಶಕ್ಕೆ ತೆರಲಿರುವ ಭಾರತ ತಂಡ, ಸದ್ಯ ಅಲ್ಲಿನ ತನ್ನ ಪಯಣವನ್ನ ಮುಗಿಸಿದೆ. 2-1 ರ...
ಭಾರತ ತಂಡದ ಸ್ಟಾರ್ ಆಟಗಾರ, ಅದೆಷ್ಟೋ ಅಭಿಮಾನಿಗಳ ಆರಾಧ್ಯ ವಿರಾಟ್ ಕೊಹ್ಲಿ ಅವರು ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಭಾರತ ಹಾಗು ವೆಸ್ಟ್ ಇಂಡೀಸ್ ನಡುವಣ ಎರಡನೇ...
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬೌಲರ್, ಅದೆಷ್ಟೋ ಕ್ರಿಕೆಟ್ ಪ್ರೇಮಿಗಳ ಕಣ್ಮಣಿ ಜಸ್ಪ್ರೀತ್ ಬುಮ್ರಾ ಅವರು ಸಕ್ರಿಯವಾಗಿ ತಂಡದಲ್ಲಿ ಪಾಲ್ಗೊಂಳ್ಳದೆ ಹಲವು ತಿಂಗಳು ಕಳೆದಿದೆ. ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ? ಯಾವಾಗ ಅವರ...
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಹಾಗು ಪೃಥ್ವಿ ರಾಜ್ ಸುಕುಮಾರನ್, ಅಮಲಾಪಾಲ್ ಅಭಿನಯದ ಆಡು ಜೀವಿತಂ ಸಿನಿಮಾ ಬಿಡುಗಡೆ ದಿನಾಂಕವನ್ನು ನವೆಂಬರ್ 30 ರಂದು ಚಿತ್ರತಂಡ ಘೋಷಣೆ ಮಾಡಲಿದೆ.ಬಹು...