HomeNewsಕೋಮಲ್ ಕುಮಾರ್ "ಕಾಲಾಯ ನಮಃ" ಚಿತ್ರಕ್ಕೆ ಪ್ರಕಾಶ್ ರೈ ಎಂಟ್ರಿ

ಕೋಮಲ್ ಕುಮಾರ್ “ಕಾಲಾಯ ನಮಃ” ಚಿತ್ರಕ್ಕೆ ಪ್ರಕಾಶ್ ರೈ ಎಂಟ್ರಿ

ಕೋಮಲ್ ಕುಮಾರ್ ಬಹು ಸಮಯದ ಬಳಿಕ ಬಣ್ಣದ ಲೋಕಕ್ಕೆ ಕಂಬ್ಯಾಕ್ ಮಾಡುತ್ತಿರುವ “ಕಾಲಾಯ ನಮಃ” ಚಿತ್ರಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಎಂಟ್ರಿ ಯಾಗಿದೆ.

ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗುತ್ತಿದ್ದು, ಪ್ರಕಾಶ್ ರೈ ಚಿತ್ರ ತಂಡದೊಂದಿಗೆ ಸೇರಿಕೊಂಡಿದ್ದಾರೆ.

ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್, ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

RELATED ARTICLES

Most Popular

Share via
Copy link
Powered by Social Snap