HomeNewsಚಂದನ್ ಶೆಟ್ಟಿ 'ಸೂತ್ರಧಾರಿ'ಗೆ ಸಂಜನಾ ಆನಂದ್ ಎಂಟ್ರಿ

ಚಂದನ್ ಶೆಟ್ಟಿ ‘ಸೂತ್ರಧಾರಿ’ಗೆ ಸಂಜನಾ ಆನಂದ್ ಎಂಟ್ರಿ

ರ‍್ಯಾಪರ್ ಚಂದನ್ ಶೆಟ್ಟಿ ಮೊದಲ ಬಾರಿ ನಾಯಕ ನಟನಾಗಿ ನಡೆಸುತ್ತಿರುವ ‘ಸೂತ್ರಧಾರಿ’ ಸಿನಿಮಾ ಈಗಾಗಲೇ 90% ಚಿತ್ರೀಕರಣ ಮುಗಿಸಿದೆ.

ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರಕ್ಕೆ ‘ಸಲಗ’ ಬೆಡಗಿ ಸಂಜನಾ ಆನಂದ್ ಅವರು ಎಂಟ್ರಿಯಾಗಿದ್ದಾರೆ.

ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ. ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಈ ಹಾಡಿನಲ್ಲಿ ಮೊದಲಬಾರಿಗೆ ಚಂದನ್ ಶೆಟ್ಟಿ ಜೋಡಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್* ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಾಡು *ಇದೇ ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆಯಾಗಲಿದೆ. ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ.

RELATED ARTICLES

Most Popular

Share via
Copy link
Powered by Social Snap