HomeExclusive NewsT20 ವಿಶ್ವಕಪ್ ಭಾರತ ತಂಡ ಪ್ರಕಟ: ಇಲ್ಲಿದೆ ನೋಡಿ‌ ಟೀಮ್

T20 ವಿಶ್ವಕಪ್ ಭಾರತ ತಂಡ ಪ್ರಕಟ: ಇಲ್ಲಿದೆ ನೋಡಿ‌ ಟೀಮ್

ಟೀಮ್ ಇಂಡಿಯಾ ಟಿ – 20 ವಿಶ್ವಕಪ್ ಗೆ ತಂಡವನ್ನು ಅನೌನ್ಸ್ ಮಾಡಲಾಗಿದೆ.

ರೋಹಿತ್ ಶರ್ಮಾ ನಾಯಕನಾಗಿ, ಕೆ.ಎಲ್‌. ರಾಹುಲ್ ಉಪನಾಯಕನಾಗಿ ತಂಡವನ್ನು ‌ಮುನ್ನೆಡಸಲಿದ್ದಾರೆ.

ಇದರೊಂದಿಗೆ ಇದೇ ತಿಂಗಳಿನಲ್ಲಿ ಆರಂಭವಾಗಲಿರು ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾದ ವಿರುದ್ಧದ ಟಿ‌- 20 ಸರಣಿಗೂ ಟೀಮ್ ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ – 20 ವಿಶ್ವಕಪ್ ಆರಂಭಗೊಳ್ಳಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್‌ ಬೈ ಆಟಗಾರರು : ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಾಹರ್.

ಆಸ್ಟ್ರೇಲಿಯಾ ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

RELATED ARTICLES

Most Popular

Share via
Copy link
Powered by Social Snap