ಮಹೇಶ್ ಹೆಚ್.ಎಂ. ನಿರ್ದೇಶಮನದ ‘ಜೂಮ್ ಕಾಲ್’ ಚಿತ್ರದ ಡಬ್ಬಿಂಗ್ ಯಶಸ್ವಿಯಾಗಿ ಮುಕ್ತಾಯ ಕಂಡಿದೆ.
ತನ್ನ ಚೊಚ್ಚಲ ಸಿನಿಮಾದ ಬಗ್ಗೆ ಮಾತಾನಾಡುವ ನಿರ್ದೇಶಕ,ಜನ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಇಷ್ಟ ಪಡುತ್ತಾರೆ. ನಮ್ಮ ಸಿನಿಮಾದಲ್ಲೂ ಒಳ್ಳೆಯ ಕಂಟೆಂಟ್ ಇದೆ. ಜನ ಮೆಚ್ಚಿ ಕೊಳ್ಳುವ ಭರವಸೆಯಿದೆ ಎಂದರು
ಶ್ರೀವಾರಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವನ್ನೂ ಮಾಡಿದ್ದು, ಎಸ್ ಮಂಜು ಕೊಪ್ಪಳ್ ಛಾಯಾಗ್ರಹಣ ಹಾಗೂ ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ರಾಜ್ ಸಂಗೀತ ನೀಡಿದ್ದಾರೆ.
ರೇಣುಕಾ, ಲಕ್ಷ್ಮೀ ಅರಸ್, ರೂಪ ಮನಕೂರ್, ಅರ್ಜುನ್, ಮಹೇಂದ್ರ, ಪರಮ್ ಮುಂತಾದವರು “ಜೂಮ್ ಕಾಲ್'” ನಲ್ಲಿ ಅಭಿನಯಿಸಿದ್ದಾರೆ.

